8:17 AM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

*ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನ*

27/07/2026, 22:21

ರಾಜ್‌ಕೋಟ್‌(reporterkarnataka.com): ವಿಮಾನದ ಸರಕು ಸಾಗಾಣೆ ರೂಮ್​ನಿಂದ ಹೊಗೆ ಬಂದ ಹಿನ್ನೆಲೆ ಇಂದು(ಜು. 27) ಬೆಳಗ್ಗೆ ಮುಂಬೈನಿಂದ ದುಬೈಗೆ ಹೋಗುತ್ತಿದ್ದ ಇಂಡಿಗೋ ವಿಮಾನವೊಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಮತ್ತು ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ ಎಂದು ವರದಿಯಾಗಿದೆ. ಇಂಡಿಗೋ 6E 1452 ತುರ್ತು ಭೂಸ್ಪರ್ಶ ಮಾಡಿದ ವಿಮಾನ 194 ಪ್ರಯಾಣಿಕರನ್ನು ಹೊತ್ತೊಯ್ದಿತ್ತು. ವಿಮಾನದ ಸರಕು ಸಾಗಾಣೆಯ ರೂಮ್​ನಲ್ಲಿ ಹೊಗೆ ಬರೋದು ಪತ್ತೆ ಮಾಡಿದ ಬಳಿಕ ಪೈಲಟ್‌ಗಳು ರಾಜ್‌ಕೋಟ್ ವಿಮಾನ ನಿಲ್ದಾಣವನ್ನು ಸಂಪರ್ಕಿಸಿ ತುರ್ತು ಭೂಸ್ಪರ್ಶಕ್ಕೆ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು