10:41 PM Monday27 - July 2026
ಬ್ರೇಕಿಂಗ್ ನ್ಯೂಸ್
Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ…

ಇತ್ತೀಚಿನ ಸುದ್ದಿ

ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

27/07/2026, 22:27

ನವದೆಹಲಿ(reporterkarnataka.com): ಸಂಸತ್ತಿನ ಉಭಯ ಅಧಿವೇಶನ ಆರಂಭವಾಗಿದು, ವಿದ್ಯಾರ್ಥಿಗಳ ಮೇಲಿನ ಹಲ್ಲೆ ಕುರಿತು ಗದ್ದಲ ಉಂಟು ಮಾಡುತ್ತಿದ್ದು ಎರಡು ಭಾರಿ ಇಂದಿನ ಕಲಾಪ ಮುಂದೂಡಲಾಗಿದೆ.
ರಾಜ್ಯಸಭಾ ಅಧಿವೇಶನದ ಆರಂಭದಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡುತ್ತಾ ಸಾರ್ವಜನಿಕ ಪ್ರಾಮುಖ್ಯತೆಯ ವಿಚಾರದ ಬಗ್ಗೆ ಪ್ರಸ್ತಾಪ ಎತ್ತಿದರು. ಆದರೆ ಇದಕ್ಕೆ ಸಭಾಪತಿಗಳು ಮಧ್ಯಪ್ರವೇಶಿಸುತ್ತಿದ್ದಂತೆಯೇ ಖರ್ಗೆ ಅವರು “ಭಾರತದ ಇತಿಹಾಸದಲ್ಲೇ ಎಂದೂ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆಸಲಾಗಿಲ್ಲ” ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು