6:50 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Mangaluru | ಆಂಜೆಲೋರ್ ಚರ್ಚ್ ನಲ್ಲಿ ನಾಯಕತ್ವ ತರಬೇತಿ ಶಿಬಿರ

01/08/2026, 17:02

ಮಂಗಳೂರು(reporterkarnataka.com): ನಗರದ ನಾಗುರಿಯಲ್ಲಿರುವ ಆಂಜೆಲೋರ್ ಚರ್ಚ್ ನಲ್ಲಿ ಕ್ಯಾಥೋಲಿಕ್ ಸಭಾ ಆಂಜೆಲೋರ್ ಘಟಕ ಮತ್ತು ಯುವಜನ ಆಯೋಗದ ನೇತೃತ್ವದಲ್ಲಿ ನಾಯಕತ್ವ ತರಬೇತಿ ಶಿಬಿರ ನಡೆಯಿತು.
ಚರ್ಚ್ ನ ಯುವಜನರಿಗೆ ನಾಯಕತ್ವ ಮತ್ತು ಕಾರ್ಯಕ್ರಮನಿರ್ವಹಣೆ ಕುರಿತಂತೆ ತರಬೇತಿ, ಸರಕಾರಿ ನೌಕರಿಗೆ ಸೇರುವ ಬಗ್ಗೆ ಪ್ರೇರೇಪಣೆ ನೀಡಲಾಯಿತು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫೆಡ್ರಿಕ್ ಮೊಂತೇರೊ, ವಂದನೀಯ ಫಾ . ಅವಿಲ್ ಮಸ್ಕರೇನ್ಹಸ್, ಚರ್ಚ್ ಉಪಾಧ್ಯಕ್ಷ ಮತ್ತು ಕಾರ್ಯದರ್ಶಿ, ಕ್ಯಾಥೋಲಿಕ್ ಸಭಾ ಅಧ್ಯಕ್ಷ ಪಾವ್ಲ್ ರೊಡ್ರಿಗಸ್ ಅವರು ಉಪಸ್ಥಿತರಿದ್ದರು.
ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮನು ಬಂಟ್ವಾಳ್, ಡೆನ್ನಿಸ್ ಡಿ ಸಿಲ್ವಾ, ಸುರೇಶ್ ಎಂ. ಎಸ್., ಜೂಲಿಯೆಟ್ ಫೆರ್ನಾಂಡಿಸ್ ಅವರು ಭಾಗವಹಿಸಿ ವಿವಿಧ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು