1:42 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅಪಘಾತ: ಇಬ್ಬರು ಪೈಲಟ್‌ ಗಳು ಮೃತ್ಯು; ತರಬೇತಿ ವೇಳೆ ದುರ್ಘಟನೆ

21/09/2021, 18:37

ಉಧಂಪುರ(reporterkarnataka.com): ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾದಾಗ ಇಬ್ಬರು ಪೈಲಟ್ʼಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ

ಮಂಗಳವಾರ ಬೆಳಿಗ್ಗೆ 10.30 ರಿಂದ 10.45ರ ನಡುವೆ ಈ ಘಟನೆ ಸಂಭವಿಸಿದ್ದು, ತರಬೇತಿ ಸಮಯದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಜಿಲ್ಲೆಯ ಶಿವಗಢ ಧಾರ್ ಪ್ರದೇಶದಲ್ಲಿ ಅಪಘಾತಕ್ಕೆ ಒಳಗಾಗಿದೆ.

ಉತ್ತರ ಕಮಾಂಡ್ʼನ ರಕ್ಷಣಾ ವಕ್ತಾರರು, ಈ ಕುರಿತು ‘ಸೇನೆ ಹೇಳಿಕೆಯನ್ನ ಬಿಡುಗಡೆ ಮಾಡಿದೆ’ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು