8:03 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

04/08/2026, 13:35

ಬೆಂಗಳೂರು (reporterkarnataka.com): ರಾಜ್ಯ ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೇವಲ ಎರಡು ದಿನಗಳ ಹಿಂದಷ್ಟೇ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಹರಿದಾಡುತ್ತಿದ್ದ ಸುದ್ದಿಗಳನ್ನು ಅವರು ತಳ್ಳಿಹಾಕಿ, ತಮ್ಮ ಮೇಲೆ ಯಾವುದೇ ಒತ್ತಡ ಇಲ್ಲ ಎಂದು ಸ್ಪಷ್ಟಪಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು