4:03 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ

05/08/2026, 16:53

ಗಿರಿಧರ್ ಕೊಂಪುಳಿರ ಮಡಿಕೇರಿ

info.repoeterkarnataka@gmail.com

ಕಾಂಗ್ರೆಸ್ ಪಕ್ಷದಲ್ಲಿ ಸರ್ವ ಸದಸ್ಯರು ಒಗ್ಗಟ್ಟಾಗಿದ್ದೇವೆ, 2029ರಲ್ಲಿ ರಾಹುಲ್ ಗಾಂಧೀಯನ್ನು ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರಸ್ವಾಮಿ ಹೇಳಿದರು.
ಕುಶಾಲನಗರದ ಹಾರಂಗಿಯಲ್ಲಿ ಸಚಿವ ನರೇಂದ್ರಸ್ವಾಮಿ ಅವರು ಮಾಧ್ಯಮ ಜತೆ ಮಾತನಾಡಿದರು.
ಪಕ್ಷದಲ್ಲಿ ಸಚಿವ ಸ್ಥಾನಕ್ಕೆ ಬೇಡಿಕೆ ಇರುವುದು ಸಹಜ. ಸಚಿವ ಸ್ಥಾನ ಸಿಗದಿದ್ದರೆ ನಾನೂ ಅಸಮಾಧಾನಗೊಳ್ಳುತ್ತಿದ್ದೆ, ಒಂದೆರೆಡು ದಿನದಲ್ಲಿ ಆಂತರಿಕ ಸಮಸ್ಯೆ ಸರಿಯಾಗಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಸರ್ವ ಸದಸ್ಯರು ಒಗ್ಗಟ್ಟಾಗಿದ್ದೇವೆ, 2029ರಲ್ಲಿ ರಾಹುಲ್ ಗಾಂಧೀಯನ್ನು ಪ್ರಧಾನಿ ಮಾಡುವುದೇ ನಮ್ಮ ಗುರಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು