12:16 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಶಾಸಕ ನಾರಾಯಣಸ್ವಾಮಿಗೆ ಸಿಗದ ಸಚಿವ ಸ್ಥಾನ: ‌ಬಂಗಾರಪೇಟೆ ಬಂದ್; ಟೈರ್‌ಗೆ ಬೆಂಕಿ, ಪ್ರತಿಭಟನೆ

06/08/2026, 18:56

ಕೋಲಾರ(reporterkarnataka.com): ಬಂಗಾರಪೇಟೆ ಶಾಸಕ ಎಸ್.ಎನ್. ನಾರಾಯಣಸ್ವಾಮಿಗೆ ಸಚಿವ ಸ್ಥಾನ ಕೈ ತಪ್ಪಿದ ಹಿನ್ನೆಲೆ ಗುರುವಾರ ಬಂಗಾರಪೇಟೆ ಪಟ್ಟಣದಲ್ಲಿ ದಲಿತ ಸಂಘಟನೆ, ರೈತ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘದಿಂದ ಬಂದ್‌ಗೆ ಕರೆ ನೀಡಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು ಮುಚ್ಚಲಾಗಿದೆ. ಪಟ್ಟಣದಲ್ಲಿ ಆಟೋ ಸಂಚಾರ ಸಹ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಬೆಂಗಳೂರು ಮುಂತಾದೆಡೆ ನಿತ್ಯದ ಕೆಲಸಗಳಿಗೆ ಹೋಗುವ ಜನರು ರೈಲಿನಲ್ಲಿ ತೆರಳುತ್ತಿದ್ದಾರೆ. ಬಸ್ ಸಂಚಾರ ಎಂದಿನಂತೆ ಇದ್ದರೂ ಬಂಗಾರಪೇಟೆ ಪಟ್ಟಣ ಜನರಿಲ್ಲದೆ ಖಾಲಿಯಾಗಿದೆ.
ಶಾಸಕರಿಗೆ ಸಚಿವ ಸ್ಥಾನ ನೀಡದ ಹಿನ್ನೆಲೆಯಲ್ಲಿ ಬಂಗಾರಪೇಟೆ ನಗರದ ಬಸ್ ನಿಲ್ದಾಣ ವೃತ್ತದಲ್ಲಿ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ಮಾತಿನ ಚಕಮಕಿ ನಡೆದು, ಪೊಲೀಸರು ಬೆಂಕಿ ನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು