10:25 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

*ಸಂಪಾಜೆ | ಕಡಮಕಲ್ಲು ಮೀಸಲು ಅರಣ್ಯದಲ್ಲಿ ಕಾಟಿ ಬೇಟೆ: ಇಬ್ಬರ ಬಂಧನ*

08/08/2026, 15:20

ಗಿರಿಧರ್ ಕೊಂಪುಳಿರ ಸುಳ್ಯ

info.reporterkarnataka@gmail.com

ಸಂಪಾಜೆ ಬಳಿಯ ಮಂಗಳೂರು ಉಪ ವಿಭಾಗದ ಸುಳ್ಯ ಅರಣ್ಯ ವಲಯದ ಪೂಮಾಲೆ ರಕ್ಷಿತಾ ಅರಣ್ಯದಲ್ಲಿ ಕಾಡುಕೋಣ (ಕಾಟಿ ) ಹತ್ಯೆ ಮಾಡಿ ಮಾಂಸ ಮಾರಾಟ ಮಾಡುವ ಸಂದರ್ಭ ಖಚಿತ ಮಾಹಿತಿ ಮೆರೆಗೆ ಕೊಡಗು ಸಂಪಾಜೆ ವಲಯ ಅರಣ್ಯ ಇಲಾಖೆ ದಾಳಿ ನಡೆಸಿ ಮಾಲು ಸಮೇತ ಇಬ್ಬರನ್ನು ಬಂದಿಸಿದ್ದಾರೆ.

ಚೆಂಬು ಗ್ರಾಮದ ಗೌತಮ್ ಕುಟ್ಟೇಟಿ ಹಾಗೂ ಪೆರಾಜೆ ಗ್ರಾಮದ ಶರತ್ ಕೊಳಂಗಾಯ ಬಂಧಿತರಾಗಿದ್ದು ಓರ್ವ ತಲೆ ಮರೆಸಿಕೊಂಡಿದ್ದಾನೆ. ಬಂಧಿತರಿಂದ ಒಂದು ಮಾರುತಿ ಇಕೋ ವಾಹನ, 17 ತೋಟಗಳು, ಒಂದು ಏರ್ ಗನ್ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಬಂದೂಕು ತಲೆಮರೆಸಿಕೊಂಡ ಯತಿನ್ ತೆಗೆದುಕೊಂಡು ಹೋಗಿರುವ ಶಂಕೆ ಇದ್ದು, ಶೋಧ ಕಾರ್ಯ ನಡೆಸಲಾಗುತ್ತಿದೆ. ಬಂದಿತರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು