ಇತ್ತೀಚಿನ ಸುದ್ದಿ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ
13/08/2026, 19:44
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka.com
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು
ಆಗಸ್ಟ್ 16 ರಂದು ಕೊಡಗಿಗೆ ಭೇಟಿ ನೀಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಭಾಗಮಂಡಲ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ.
ಮುಖ್ಯಮಂತ್ರಿಯಾದ ಮೇಲೆ ಕೊಡಗು ಜಿಲ್ಲೆಗೆ ಮೊದಲ ಭೇಟಿ ಇದಾಗಿದೆ. ನಂತರ ಭಾಗಮಂಡಲದ ಭಗಂಡೇಶ್ವರ ದೇವಾಲಯ ಹಾಗೂ ತಲಕಾವೇರಿಯಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಖಾಸಗಿ ಕಾರ್ಯಕ್ರದಲ್ಲಿ ಭಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎ.ಎಸ್ ಪೊನ್ನಣ್ಣ ತಿಳಿಸಿದ್ದಾರೆ.












