7:01 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

*ರಾಜ್ಯದಲ್ಲಿ ಗುಟ್ಕಾ ಮಾರಾಟ ನಿಷೇಧ: ಎಲ್ಲೆಡೆ ಭಾರೀ ಡಿಮಾಂಡ್; ಖರೀದಿಗೆ ಮುಗಿಬಿದ್ದ ಜನ; ₹25 ಪ್ಯಾಕೆಟ್‌ಗೆ ₹100 ಬೆಲೆ.!*

14/08/2026, 21:54

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಗುಟ್ಕಾ ಮಾರಾಟದ ಮೇಲೆ ನಿರ್ಬಂಧದ ಸುದ್ದಿ ಹರಡುತ್ತಿದ್ದಂತೆ, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ್ಳಲ್ಲಿ ಗುಟ್ಕಾ ಖರೀದಿಸಲು ಜನರು ಮುಗಿಬಿದ್ದ ಘಟನೆ ವರದಿಯಾಗಿದೆ. ನಿಷೇಧ ಜಾರಿಗೆ ಬರಲಿದೆ ಎಂಬ ಆತಂಕದಿಂದ ಕೆಲವರು ಮುಂಚಿತವಾಗಿಯೇ ಹೆಚ್ಚಿನ ಪ್ರಮಾಣದಲ್ಲಿ ಗುಟ್ಕಾ ಖರೀದಿಸಲು ಮುಂದಾಗಿದ್ದಾರೆ.ಕೊಪ್ಪಳ ಜಿಲ್ಲೆಯ ವಿವಿಧೆಡೆ ಅಂಗಡಿಗಳ ಬಳಿ ಗುಟ್ಕಾ ಖರೀದಿಗಾಗಿ ಜನರು ಸೇರಿದ್ದ ದೃಶ್ಯಗಳು ಕಂಡುಬಂದಿವೆ. ಸಾಮಾನ್ಯವಾಗಿ ₹25ಕ್ಕೆ ಮಾರಾಟವಾಗುತ್ತಿದ್ದ ಗುಟ್ಕಾ ಪ್ಯಾಕೆಟ್‌ಗಳಿಗೆ ಕೆಲವೆಡೆ ₹100ರವರೆಗೂ ಬೆಲೆ ಏರಿಕೆಯಾಗಿದೆ ಎನ್ನಲಾಗಿದೆ. ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದರ ಏರಿಕೆಯಾಗಿದೆ ಎಂದು ವ್ಯಾಪಾರ ವಲಯದಲ್ಲಿ ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು