ಇತ್ತೀಚಿನ ಸುದ್ದಿ
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
16/08/2026, 13:53
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಕೊಡಗು ಜಿಲ್ಲೆಗೆ ಆಗಮಿಸಿದ್ದು, ಭಾಗಮಂಡಲಕ್ಕೆ ಭೇಟಿ ನೀಡಿದರು.
ಕಾವೇರಿ ಕಾಲೇಜು ಮೈದಾನದ ಹೆಲಿಪ್ಯಾಡ್ ನಲ್ಲಿ ಸಿಎಂ ಅವರನ್ನು ರಾಜಕೀಯ ಕಾಯ೯ದಶಿ೯ ಎ.ಎಸ್.ಪೊನ್ನಣ್ಣ,
ಜಿಲ್ಲಾ ಉಸ್ತುವಾರಿ ಸಚಿವ ನರೇಂದ್ರ ಸ್ವಾಮಿ.,ಐಜಿ ಬೋರಲಿಂಗಯ್ಯ, ಜಿಲ್ಲಾದಿಕಾರಿ ಸೋಮಶೇಖರ್, ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧಮ೯ಜ ಉತ್ತಪ್ಪ, ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಮೆಹರೋಜ್ ಖಾನ್, ಅರುಣ್ ಮಾಚಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು
ಸ್ವಾಗತಿಸಿದರು.












