7:30 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ: ಆರೋಪಿ ಬಂಧನ

21/08/2026, 00:28

ಮಂಗಳೂರು(reporterkarnataka.com):ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸೊತ್ತು ವಶಪಡಿಸಿಕೊಳ್ಳಲಾಗಿದೆ.
ಆಗಸ್ಟ್ 18ರಂದು ಮದ್ಯ ರಾತ್ರಿ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದ ಮಾಡಿನ ಮೇಲೆ ಹಾಕಿರುವ ಜಾಲರಿ ಮೂಲಕ ಒಳಪ್ರವೇಶಿಸಿ ಸಿ ಟಿ ವಿ ಕ್ಯಾಮರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಕಳ್ಳತನ ಮಾಡಿದ ಆರೋಪಿಯಾದ ಮಡಿಕೇರಿ ಸಣ್ಣಪುಲಿಕೊಟ್ಟ ಗ್ರಾಮದ ರವಿಕುಮಾರ @ರವಿ ಹೆಚ್ ಜಿ ಎಂಬಾತನನ್ನು ದಸ್ತಗಿರಿ ಮಾಡಿ ಆರೋಪಿಯಿಂದ ಸುಮಾರು ಕಳ್ಳತನದ 2195/- ರೂ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು