6:11 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;…

ಇತ್ತೀಚಿನ ಸುದ್ದಿ

ಮಡಿಕೇರಿ | ತಿಮ್ಮಯ್ಯ ಸರ್ಕಲ್ ನಲ್ಲಿ ನಿಂತಿದ್ದ ಆಟೋಗೆ ಟ್ಯಾಂಕರ್ ಲಾರಿ ಡಿಕ್ಕಿ: ಆಟೊ ಚಾಲಕ ದಾರುಣ ಸಾವು

22/08/2026, 18:04

ಮಡಿಕೇರಿ(reporterkarnataka.com):ಮಂಗಳೂರು ರಸ್ತೆಯಿಂದ ಬಂದ ಗ್ಯಾಸ್ ಟ್ಯಾಂಕರ್
ತಿಮ್ಮಯ್ಯ ಸರ್ಕಲ್ ಬಳಿ ನೂತನ ಪ್ರಯಾಣಿಕರ ತಂಗುದಾಣದ ಮುಂದೆ ರಸ್ತೆಯಲ್ಲಿ ನಿಂತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸಾಹಿಲ್ (24) ಎಂಬವರು ಮೃತಪಟ್ಟಿದ್ದಾರೆ.
ಮಂಜು ಕವಿದಿದ್ದ ಹಿನ್ನಲೆಯಲ್ಲಿ ಅಪಘಾತ ಉಂಟಾಗಿರುವ ಸಾಧ್ಯತೆ ಇದೆ. ಮೃತ ಸಾಹುಲ್ ಅವರು ಗಣಪತಿ ಬೀದಿ ನಿವಾಸಿ.

ಇತ್ತೀಚಿನ ಸುದ್ದಿ

ಜಾಹೀರಾತು