10:18 AM Thursday15 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

22/08/2026, 18:12

ಮಡಿಕೇರಿ(reporterkarnataka.com): ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಅಪರಿಚಿತ ಕಾರು ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ ಕೂಡಿಗೆ ಸೇತುವೆ ಮೇಲೆ ಶುಕ್ರವಾರ ರಾತ್ರಿ ನಡೆದಿದೆ.
ಕೂಡು ಮಂಗಳೂರು ನಿವಾಸಿ ರವಿ ಕೆ.ಪಿ ಮೃತಪಟ್ಟ ದುರ್ದೈವಿ. ಈತನ ಸಂಬಂಧಿ ರೂಪೇಶ್ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ.
ರಾತ್ರಿ 10 ಗಂಟೆಗೆ ಊಟವಾದ ಬಳಿಕ ಇಬ್ಬರೂ ಹೆದ್ದಾರಿ ಬದಿ ವಾಕಿಂಗ್ ಗೆ ತೆರಳಿದ್ದರು ಎನ್ನಲಾಗಿದೆ. ಈ ಸಂದರ್ಭ ಅಪರಿಚಿತ ಕಾರೊಂದು ಇವರಿಬ್ಬರಿಗೆ ಡಿಕ್ಕಿಪಡಿಸಿ ಪರಾರಿಯಾಗಿದೆ. ಘಟನೆಯಲ್ಲಿ ರವಿ ಮೃತಪಟ್ಟಿದ್ದಾರೆ. ಅಪಘಾತಪಡಿಸಿರುವುದು ಸ್ವಿಫ್ಟ್ ಕಾರು ಎಂಬ ಗುಮಾನಿಯಿದ್ದು ಪತ್ತೆ ಕಾರ್ಯ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು