11:29 AM Wednesday14 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ : ಸಚಿವ ಲಕ್ಷ್ಮಣ ಸವದಿ!*

23/08/2026, 16:44

ಬಾಗಲಕೋಟೆ(reporterkarnataka.com): 100, 200 ರೂಪಾಯಿ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ. 50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ ಸಕ್ಕರೆ ದಾಸ್ತಾನು ಕಡಿಮೆಯಾಗಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು ಬಾಗಲಕೋಟೆಯಲ್ಲಿ ಸಚಿವ ಲಕ್ಷ್ಮಣ ಸವದಿ ಹೇಳಿಕೆ ನೀಡಿದ್ದಾರೆ.
ಸಕ್ಕರೆ ದರ ಏರಿಕೆ ಬಗ್ಗೆ ಕೇಂದ್ರ ಸರ್ಕಾರ ಗಮನ ಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನು ಹೆಚ್ಚಾಗಿ ಪ್ರಾರಂಭಿಸಬೇಕು. ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗಲಿದೆ. ಸಕ್ಕರೆ ದರ ಜಾಸ್ತಿಯಾಗಿದ್ದು ಕಬ್ಬು ಬೆಳೆಗಾರರಿಗೆ ಅನುಕೂಲ. 100, 200 ರೂಪಾಯಿ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ. 50 ರೂಪಾಯಿ ಕೊಟ್ಟು ಸಕ್ಕರೆ ತೆಗೆದುಕೊಂಡರೆ ಏನು ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲ ಎಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವಾದಿ ಹೇಳಿಕೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು