5:20 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

11 ಕೆವಿ ಹ್ಯಾಟಿಲ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ:   ನಾಳೆ  ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ?

22/09/2021, 09:26

ಮಂಗಳೂರು (reporterkarnataka.com.): ಇದೇ ಸೆ.23ರ ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11ಕೆವಿ ಹ್ಯಾಟಿಲ್ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ನಡೆಯಲಿದ್ದು, ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಹಿನ್ನೆಲೆಯಲ್ಲಿ  ಭಾರತ್‍ಮಾಲ್, ಆಫೀಸ್ ಕ್ಲಬ್, ಹಿಸ್‍ಗ್ರೇಡ್, ಮೈಕ್ರೋಲೇನ್, ಬಿ.ಎಸ್.ಎನ್.ಎಲ್, ಚಿಲಿಂಬಿ, ಆದರ್ಶನಗರ, ವೈದ್ಯನಾಥ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
 ಅದೇ ರೀತಿ ಹ್ಯಾಮಿಲ್ಟನ್ ಸರ್ಕಲ್, ಡಿ.ಸಿ.ಆಫೀಸ್, ಸೈಂಟ್ ಆನ್ಸ್, ನೀರೇಶ್ವಲ್ಯ ರೋಡ್, ಗೂಡ್ ಶೆಡ್ ರಸ್ತೆ, ಸಂಜೆವಾಣಿ, ಬದ್ರಿಯಾ ರೋಡ್, ಧಕ್ಕೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೆ.23ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು