10:43 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ

18/09/2026, 22:41

ಮಂಗಳೂರು(reporterkarnataka.com): ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಮಾತನಾಡಿ, ಅಬ್ದುಲ್ ರಹ್ಮಾನ್ ಕೊಲೆ ನಡೆದ ಸಂದರ್ಭದಲ್ಲಿ ಮುಸ್ಲಿಂ ನಾಯಕರು ಧ್ವನಿ ಎತ್ತಿದ್ದರೂ, ಇದೀಗ ಆ ನಾಯಕರನ್ನು ಮೂಲೆಗುಂಪು ಮಾಡಲಾಗಿದೆ ಎಂದು ಆರೋಪಿಸಿದರು.ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನಾಯಕರಿಗೆ ಸಂಘಪರಿವಾರದೊಂದಿಗೆ ವ್ಯವಹಾರಿಕ ಸಂಬಂಧಗಳಿವೆ ಎಂದು ಆರೋಪಿಸಿದ ಅವರು, ಜಿಲ್ಲೆಯ ಪ್ರಭಾವಿಗಳ ಅನೈತಿಕ ಸಂಬಂಧಗಳೇ ರಹೀಂ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಗಲು ಕಾರಣವಾಗಿದೆ ಎಂದು ದೂರಿದರು. ಅಲ್ಪಸಂಖ್ಯಾತ ನಾಯಕರನ್ನು ತುಳಿಯಲು ಯಾರು ಕಾರಣ ಎಂಬುದನ್ನು ಮುಂದಿನ ದಿನಗಳಲ್ಲಿ ಬಹಿರಂಗಪಡಿಸುವುದಾಗಿ ಅನ್ವರ್ ಸಾದತ್ ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು