9:40 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ತಿಡಿಗೋಳ ಗ್ರಾಪಂ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರದ ವಾಸನೆ: ತಾಪಂ ಇಒ, ಪಿಡಿಒ ಶಾಮೀಲು?

23/09/2021, 19:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ತಿಡಿಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಕಾಮಗಾರಿ

ಕಳಪೆಯಾಗಿದ್ದು, ಅಧಿಕಾರಿಗಳು ನಕಲಿ ಬಿಲ್ ಗಳನ್ನು ಸೃಷ್ಟಿಸಿ ಗೋಲ್ ಮಾಲ್ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತಿಡಿಗೋಳ ಗ್ರಾಮ ಪಂಚಾಯತಿಯಲ್ಲಿ 7 ಕಾಮಗಾರಿಗಳ ಹೆಸರಿನಲ್ಲಿ ಗೋಲ್ಮಾಲ್ ಮಾಡಲಾಗಿದ್ದು ಇದರಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಂಪ್ಯೂಟರ್ ಆಪರೇಟರ್,ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗಿದೆ. ನಕಲಿ ಬಿಲ್ ಸೃಷ್ಟಿಸಿ ಭಾರೀ ಭ್ರಷ್ಟಾಚಾರ ಎಸಗಲಾಗಿದೆ. ಈ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ

ವಿರುದ್ಧ ಕ್ರಮ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಂಘಟನೆ ಮೂಲಕ ಉಗ್ರ ಹೋರಾಟ ಮಾಡಲಾಗುವುದೆಂದು ಅಮೀನ್ ಪಾಶ ದಿದ್ದಿಗೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು