5:29 AM Saturday10 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಯುಎಸ್ ಭೇಟಿ; ನಾಳೆ ಅಮೆರಿಕ ಉಪಾಧ್ಯಕ್ಷೆ, ಭಾರತೀಯ ಮೂಲಕ ಕಮಲಾ ಹ್ಯಾರಿಸ್ ಜತೆ ದ್ವಿಪಕ್ಷೀಯ ಮಾತುಕತೆ

23/09/2021, 23:11

ವಾಷಿಂಗ್ಟನ್ (reporterkarnataka.com): ಅಮೆರಿಕ ಭೇಟಿಯ ಎರಡನೇ ದಿನ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಹಾಗೂ ಜಾಗತಿಕ ಸಿಇಒಗಳ ಜತೆ ಸಂವಾದ ನಡೆಸಲಿದ್ದಾರೆ.

ರಿಪಬ್ಲಿಕನ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಪಿಎಂ ಮೋದಿ ಅವರ ಮೊದಲ ಅಧಿಕೃತ ಅಮೆರಿಕ ಭೇಟಿ ಇದಾಗಿದೆ. ಪ್ರಧಾನಿ ಮೋದಿ 

ಅಮೆರಿಕ ಅಧ್ಯಕ್ಷ ಜೋ ಬಿಡನ್ ಜತೆ ಸೆ.24ರಂದು ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮೋದಿ ಅವರು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್ ಜತೆ ದ್ವಿಪಕ್ಷೀಯ ಸಭೆಯನ್ನು ನಡೆಸಲು ನಿರ್ಧರಿಸಿದ್ದಾರೆ. ಜತೆಗೆ  ಬ್ಲ್ಯಾಕ್ ಸ್ಟೋನ್, ಕ್ವಾಲ್ಕಾಮ್ ಮತ್ತು ಅಡೋಬ್ ಸಿಇಒಗಳನ್ನು ಭೇಟಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು