ಇತ್ತೀಚಿನ ಸುದ್ದಿ
ವಿಶ್ವ ಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ
11/10/2026, 16:54
ಮೈಸೂರು(reporterkarnataka.com): ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ 2026 ಮಹೋತ್ಸವವನ್ನು ಭಾನುವಾರ ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟಿಸಿದರು.





















ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರ ಪತ್ನಿ ಉಷಾ, ಸಚಿವರಾದ ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಪುಟ್ಟರಂಗಶೆಟ್ಟಿ, ಕೆ. ಎಸ್. ಬಸವಂತಪ್ಪ, ರಿಜ್ವಾನ್ ಅರ್ಷದ್, ಶಿವರಾಜ ತಂಗಡಗಿ, ಅಜಯ್ ಸಿಂಗ್, ಸಂಸದ ಸುನೀಲ್ ಬೋಸ್, ಶಾಸಕರಾದ ಎಚ್. ಸಿ. ಮಹದೇವಪ್ಪ, ಹರೀಶ್ ಗೌಡ, ಅನಿಲ್ ಚಿಕ್ಕಮಾದು, ತನ್ವೀರ್ ಸೇಠ್, ಕೆ. ವೆಂಕಟೇಶ್, ಜಿ ಟಿ ದೇವೆಗೌಡ, ದರ್ಶನ್ ದ್ರುವನಾರಾಯಣ್, ಎ. ಆರ್. ಕೃಷ್ಣಮೂರ್ತಿ, ಡಿ.
ರವಿಶಂಕರ್, ವಿಧಾನ ಪರಿಷತ್ ಸದಸ್ಯರಾದ ಡಾ ಕೆ ಶಿವಕುಮಾರ್, ಡಿ ತಿಮ್ಮಯ್ಯ, ವಿವೇಕಾನಂದ, ರಘು ಕೌಟಿಲ್ಯ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ ನರೇಂದ್ರ, ಬೋವಿ ನಿಗಮದ ಅಧ್ಯಕ್ಷ ರಾಮಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












