5:17 PM Sunday11 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಮಂಗಳೂರು | ಕೆಎಸ್ಸಾರ್ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಟೂರಿಗೆ ಚಾಲನೆ

11/10/2026, 17:17

ಮಂಗಳೂರು(reporterkarnataka.com): 2026ನೇ ಸಾಲಿನ ದಸರಾ ಹಬ್ಬದ ಪ್ರಯುಕ್ತ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗದಿಂದ ಸುತ್ತಮುತ್ತಲಿನ ದೇವಸ್ಥಾನಗಳು ಮತ್ತು ಪ್ರೇಕ್ಷಣೀಯ ಸ್ಥಳಗಳಿಗೆ ದಸರಾ ವಿಶೇಷ ಪ್ಯಾಕೇಜ್ ಪ್ರವಾಸಕ್ಕೆ ಭಾನುವಾರ ಲಾಲ್ ಬಾಗ್ ಬಸ್ ನಿಲ್ದಾಣ ಆವರಣದಲ್ಲಿ ಚಾಲನೆ ನೀಡಲಾಯಿತು.


ಕಾರ್ಯಾಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್, ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

*ಇಂದು ತೆರಳಿದ ದಸರಾ ಪ್ರವಾಸ ವಿವರಗಳು*
ಮಂಗಳೂರು ನಿಂದ
ತಲಕಾವೇರಿ ಭಾಗಮಂಡಲ – 3 ಬಸ್ – 147 ಪ್ರಯಾಣಿಕರು
ಕೊಲ್ಲೂರು ಪ್ಯಾಕೇಜ್ – 06 ಬಸ್ – 295 ಪ್ರಯಾಣಿಕರು
ಸಿಗಂದೂರು ಪ್ಯಾಕೇಜ್ – 05 ಬಸ್ -240 ಪ್ರಯಾಣಿಕರು
ಶೃಂಗೇರಿ ಪ್ಯಾಕೇಜ್ – 05 ಬಸ್ – 245 ಪ್ರಯಾಣಿಕರು
ಮಂಗಳೂರು ನವದುರ್ಗಾ – 03 ಬಸ್ – 130 ಪ್ರಯಾಣಿಕರು

ಉಡುಪಿ ಯಿಂದ
ಶೃಂಗೇರಿ ಪ್ಯಾಕೇಜ್ – 1 ಬಸ್ ಪ್ರಯಾಣಿಕರು – 43
ಕೊಲ್ಲೂರು ಪ್ಯಾಕೇಜ್ – 01 ಬಸ್ ಪ್ರಯಾಣಿಕರು – 28

ಒಟ್ಟು 25 ಬಸ್ಸು 1128 ಪ್ರಯಾಣಿಕರು

ಇತ್ತೀಚಿನ ಸುದ್ದಿ

ಜಾಹೀರಾತು