ಇತ್ತೀಚಿನ ಸುದ್ದಿ
Mangaluru | ಎಬಿವಿಪಿ ಮುಖಂಡನಿಗೆ ಕಪಾಳ ಮೋಕ್ಷ: ಎಸಿಪಿ ರವೀಶ್ ನಾಯಕ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
15/10/2026, 13:57
ಮಂಗಳೂರು((reporterkarnataka.com): ಇತ್ತೀಚೆಗೆ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಎಬಿವಿಪಿ ಮುಖಂಡನಿಗೆ ಪೊಲೀಸರಿಂದ ಕಪಾಳ ಮೋಕ್ಷವಾದ ಪ್ರಕರಣ ಸಂಬಂಧಿಸಿದಂತೆ ಎಸಿಪಿ ರವೀಶ್ ನಾಯಕ್ ವಿರುದ್ಧ ಕ್ರಮ ಕೈಗೊಳ್ಖುವಂತೆ ಆಗ್ರಹಿಸಿ ನಗರದ ಕ್ಲಾಕ್ ಟವರ್ ವೃತ್ತದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.






ಮಂಗಳೂರಿನ ಸಂತ ಅಗ್ನೆಸ್ ಕಾಲೇಜಿನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ABVP ಮುಖಂಡನಿಗೆ ಪೊಲೀಸ್ ಅಧಿಕಾರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.












