6:45 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್ ಟಿಒ ವ್ಯಾಪ್ತಿಗೆ ತರಲು ಒತ್ತಾಯ: ಕಾರಣ ಏನು ಗೊತ್ತೇ? 

24/09/2021, 18:42

ಮಂಗಳೂರು(reporterkarnataka.com): ಬ್ಯಾಟರಿ ಚಾಲಿತ ಆಟೋರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸುವ‌ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ಸಾರಿಗೆ ಸಚಿವ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 

ಈಗಾಗಲೇ ಮಂಗಳೂರು ನಗರದಲ್ಲಿ ಅನೇಕ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳು ಕಾರ್ಯ ನಿರ್ವಹಿಸುತ್ತಿದೆ. ಆದರೆ ಅಪಘಾತದಂತಹ ದುರ್ಘಟನೆ ಸಂಭವಿಸಿದರೆ ಪ್ರಯಾಣಿಕರಿಗೆ ಅನೇಕ‌ ಸಮಸ್ಯೆ ಉಂಟಾಗುವ‌ ಸಾಧ್ಯತೆ ಇರುವುದರಿಂದ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಆರ್.ಟಿ.ಒ ವ್ಯಾಪ್ತಿಯಲ್ಲಿ ನೋಂದಾಯಿಸಲು ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. 

ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು