7:30 PM Friday23 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಮೂಡಿಗೆರೆ | ದಸರಾ ಪ್ರಯುಕ್ತ ಜಿಲ್ಲಾಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆ: ಜಯಪುರದ ಅಲ್ಟಿಮೇಟ್ ಫಿಟ್ ನೆಸ್ ಸಂಸ್ಥೆಗೆ ಪ್ರಶಸ್ತಿ

23/10/2026, 19:29

ಶಶಿ ಬೆತ್ತದಕೊಳಲು ಕೊಪ್ಪ ಜಯಪುರ

info.reporterkarnataka@gmail.com

ದಸರಾ ಪ್ರಯುಕ್ತ ಮೂಡಿಗೆರೆಯಲ್ಲಿ ನಡೆದ ಮೂಡಿಗೆರೆ ಸೀಸನ್-02 ಜಿಲ್ಲಾ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಜಯಪುರದ ಅಲ್ಟಿಮೇಟ್ ಫಿಟ್ ನೆಸ್ ಸಂಸ್ಥೆಯ ರಾಜೇಶ್ 65 ವಿಭಾಗದಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿನೀತ್ ಹಾಗೂ ಶಿವಕಾಶಿಯವರು ಭಾಗವಹಿಸಿ ಪದಕ ಹಾಗೂ ಸರ್ಟಿಫಿಕೇಟ್ ಪಡೆಯುವ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ.
ಜಯಪುರ ಅಲ್ಟಿಮೇಟ್ ಫಿಟ್ ನೆಸ್ ಸಂಸ್ಥೆಯ ತರಬೇತಿದಾರರಾದ ವಿನಯ್ ಅವರು ಭಾಗವಹಿಸಿದವರಿಗೆ ಶುಭಾಶಯ ತಿಳಿಸಿ ಅಭಿನಂದಿಸಿದ್ದಾರೆ.
ಈ ಸಂಧರ್ಭದಲ್ಲಿ ಸಂಸ್ಥೆಯ ತರಬೇತಿದಾರರಾದ ವಿನಯ್ ಹಾಗೂ ಅಲ್ಟಿಮೇಟ್ ಫಿಟ್ ನೆಸ್ ಸಂಸ್ಥೆಯ ಯುವಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು