5:52 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ನವ ಮಂಗಳೂರು ಬಂದರಿನ ಮಲ್ಯ ಗೇಟ್ ಆಧುನೀಕರಣ: ಕೇಂದ್ರ ಬಂದರು ಸಚಿವ ಸೋನೊವಾಲ್ ಶಿಲಾನ್ಯಾಸ

24/09/2021, 18:54

ಮಂಗಳೂರು (reporterkarnataka.com): ನವಮಂಗಳೂರು ಬಂದರಿನಲ್ಲಿರುವ ಮಲ್ಯಗೇಟ್‍ನ ಆಧುನೀಕರಣಕ್ಕೆ ಕೇಂದ್ರ ಬಂದರು, ಶಿಪ್ಪಿಂಗ್, ಜಲಮಾರ್ಗ ಹಾಗೂ ಆಯುಷ್ ಸಚಿವ ಸರ್ಬಾನಂದ ಸೋನೊವಾಲ್ ಶುಕ್ರವಾರ ಶಿಲಾನ್ಯಾಸ ನೆರವೇರಿಸಿದರು.


ನಂತರ ಹಡಗಿನ ಕಂಟೇನರ್‍ಗಳ ಚಟುವಟಿಕೆಗಳನ್ನು ವೀಕ್ಷಿಸಿದರು. ಟ್ರಕ್ ಪಾರ್ಕಿಂಗ್ ಟರ್ಮಿನಲ್ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು