8:18 PM Sunday25 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

Mangaluru | ಸುಳ್ಳು ಆರೋಪ ಹೊರಿಸಿ ಕುಟುಂಬದ ಗೌರವಕ್ಕೆ ಧಕ್ಕೆ: ಆರೋಪಿ ಬಂಧನ

25/10/2026, 20:15

ಮಂಗಳೂರು(reporterkarnataka.com): ಕೊಲೆಯಂತಹ ಗಂಭೀರವಾದ ಸುಳ್ಳು ಆರೋಪ ಹೊರಿಸಿ ಹಣ, ಆಸ್ತಿಯನ್ನು ಸುಲಿಗೆ ಮಾಡಲು ಸಂಚುರೂಪಿಸಿ ಸಾರ್ವಜನಿಕವಾಗಿ ಕುಟುಂಬದ ಗೌರವಕ್ಕೆ ದಕ್ಕೆ ತಂದಿರುವ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಪ್ರಕರಣ ದಾಖಲಾಗಿದೆ.
ಮಾಯ ಅನ್ನಾಮೇರಿ ರೇಗೋ ಎಂಬುವರು ತಮ್ಮ ಮೇಲೆ ಕೊಲೆಯಂತಹ ಗಂಭೀರವಾದ ಸುಳ್ಳು ಆರೋಪ ಹೊರಿಸಿ ಹಣ, ಆಸ್ತಿಯನ್ನು ಸುಲಿಗೆ ಮಾಡಲು ಸಂಚುರೂಪಿಸಿ ಸಾರ್ವಜನಿಕವಾಗಿ ಕುಟುಂಬದ ಗೌರವಕ್ಕೆ ದಕ್ಕೆ ತಂದಿರುವ ವಿರುದ್ದ ಕ್ರಮ ಕೈಗೊಳ್ಳುವಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದಂತೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ತನಿಖೆಯನ್ನು ಮುಂದುವರೆಸಿ ಸಾಕ್ಷಾಧಾರಗಳ ಆಧಾರದ ಮೇಲೆ ಅಕ್ಟೋಬರ್ 23ರಂದು ಮಂಗಳೂರು ಶಕ್ತಿನಗರದ ಗಾನಮಜಲ್, ಪದವು ನಿವಾಸಿ ನವೀನ್ ಥೋರೆಸ್ಸ್ (42) ಎಂಬವರನ್ನು ಬಂಧಿಸಲಾಗಿದೆ.ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು