5:13 PM Thursday29 - October 2026
ಬ್ರೇಕಿಂಗ್ ನ್ಯೂಸ್
4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ… ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ

ಇತ್ತೀಚಿನ ಸುದ್ದಿ

4 ಎಂಎಲ್‌ಸಿ ಕ್ಷೇತ್ರ ಗೆದ್ದ ಮಾತ್ರಕ್ಕೆ ಬಿಜೆಪಿ ಬಿಗೋದು ಬೇಡ: ಕಲಬುರಗಿಯಲ್ಲಿ ಆರೋಗ್ಯ ಸಚಿವ ಯ.ಟಿ.ಖಾದರ್

29/10/2026, 17:12

ಕಲಬುರಗಿ(reporterkarnataka.com):ನಾಲ್ಕು ಎಂಎಲ್‌ಸಿ ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಬಿಜೆಪಿಯವರು ಬಿಗೋದು ಬೇಡ ಎಂದು ಕಲಬುರಗಿಯಲ್ಲಿ ಆರೋಗ್ಯ ಸಚಿವ ಯ.ಟಿ.ಖಾದರ್ ಹೇಳಿದ್ದಾರೆ.



ಜನ ಕೊಟ್ಟ ತೀರ್ಪು ಸ್ವಾಗತ ಮಾಡ್ತೇವೆ. ಒಮ್ಮೊಮ್ಮೆ ಅತಿಯಾದ ಆತ್ಮವಿಶ್ವಾಸ ಹೀಗಾಗುತ್ತೆ. ಎಲ್ಲಿ ಏನಾಗಿದೆ ಎನ್ನೋದನ್ನ ಪರೀಶಿಲನೆ ಮಾಡ್ತೇವೆ. ಎಲ್ಲ ಚುನಾವಣೆಯೂ ಕೂಡಾ ಎಚ್ಚರಿಕೆ ಗಂಟೆಯಾಗಿತ್ತೆ.
ಈ ಮೊದಲು ಮೂರು ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದಿತ್ತು. ಇವಾಗಲು ಅವರೇ ಗೆದ್ದಿದ್ದಾರೆ. ಮುಂದೇ ಬರೋ ಚುನಾವಣೆ ನಾವು ಗೆಲ್ಲುತ್ತೆವೆ. ವಿಧಾನಸಭೆ, ಲೋಕಸಭೆ ಕೂಡಾ ನಾವೇ ಗೆಲ್ತೇವ. ಹೀಗಾಗಿ ನಾಲ್ಕು ಕ್ಷೇತ್ರ ಗೆದ್ದು ಬಿಗೋದು ಬೇಡ ಎಂದು ಖಾದರ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು