3:27 PM Friday13 - November 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ… Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy…

ಇತ್ತೀಚಿನ ಸುದ್ದಿ

ಬೆಂಗಳೂರು | ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್‌ಗೆ ಪ್ರಧಾನಿ ಮೋದಿ ಚಾಲನೆ: ಸಿಎಂ ಡಿ.ಕೆ. ಶಿವಕುಮಾರ್ ಸಾಥ್

13/11/2026, 15:26

ಬೆಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಾವರೆಕೆರೆ ಮೆಟ್ರೋ ನಿಲ್ದಾಣದಲ್ಲಿ ಪಿಂಕ್ ಲೈನ್‌ಗೆ ಚಾಲನೆ ನೀಡಿದರು. ರಾಜ್ಯಪಾಲರಾದ ಡಾ. ಸುಧಾ ಯಾದವ್, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.


ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಚಿವ ಕೃಷ್ಣ ಬೈರೇಗೌಡ ಅವರು ನಿಲ್ದಾಣದಲ್ಲಿರುವ ಪಿಂಕ್ ಲೈನ್‌ನ ಮಾದರಿ ನಕ್ಷೆಯ ಮೂಲಕ ಪ್ರಧಾನಮಂತ್ರಿಯವರಿಗೆ ಮಾರ್ಗ ಮತ್ತು ಸಂಪರ್ಕ ವ್ಯವಸ್ಥೆಯ ವಿವರಗಳನ್ನು ತಿಳಿಸಿದರು.
Prime Minister Narendra Modi and Chief Minister D K Shivakumar inaugurate the Pink Line at Tavarekere Metro Station. Governor Dr. Sudha Yadav, Bengaluru Development Minister Krishna Byregowda and Bengaluru South MP Tejasvi Surya were also present. Following the inauguration, Chief Minister Shivakumar and Minister Byregowda explain the route and connectivity of the Pink Line to the Prime Minister using the station’s scale model.

ಇತ್ತೀಚಿನ ಸುದ್ದಿ

ಜಾಹೀರಾತು