12:23 PM Monday16 - November 2026
ಬ್ರೇಕಿಂಗ್ ನ್ಯೂಸ್
ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ… ಎಚ್​.ಡಿ.ಕುಮಾರಸ್ವಾಮಿ ಆರೋಪಕ್ಕೆ ಹಾಸನ ಜಿಲ್ಲಾಧಿಕಾರಿ ತಿರುಗೇಟು: ಪಿಎ ವಾಟ್ಸಪ್​ ಚಾಟ್​ ಬಗ್ಗೆ ಡಿಸಿ… ಮುಖ್ಯಮಂತ್ರಿ ಡಿಕೆಶಿ ಹಾಸನಾಂಬೆ ದರ್ಶನ ಪಡೆಯುತ್ತಿರುವ ವೀಡಿಯೋಗೆ ಭಕ್ತರಿಂದ ಚಪ್ಪಲಿ ಎಸೆತ: ಸರತಿ… ಕೊಡಗಿನ ಜನತೆಗೆ ಬೆಲೆ ಏರಿಕೆ ನಡುವೆಯೇ ಮತ್ತೊಂದು ಶಾಕ್: ಖಾಸಗಿ ಬಸ್ ದರ…

ಇತ್ತೀಚಿನ ಸುದ್ದಿ

ಕಾರ್ಕಳ ಪಡುತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ: ಬೆಳಗಿದ ಸಹಸ್ರಾರು ಹಣತೆ

16/11/2026, 12:22

ಕಾರ್ಕಳ(reporterkarnataka.com): ಕಾರ್ಕಳ ಪಡುತಿರುಪತಿ ಖ್ಯಾತಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ, ಸಹಸ್ರಾರು ಸಂಖ್ಯೆಯಲ್ಲಿ ಹಣತೆಗಳನ್ನು ಇಟ್ಟು ದೀಪಾಲಂಕಾರ ಕಾರ್ಯಕ್ರಮಕ್ಕೆ ಶತಮಾನದ ಇತಿಹಾಸ ಇದೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.


ರಾತ್ರಿ 3ಗಂಟೆಯಿಂದ ಹಣತೆಗಳನ್ನು ಹಚ್ಚಿ ದೀಪಾಲಂಕಾರ ಪೂಜೆ ಆರಂಭವಾಗುತ್ತದೆ, ಊರ ಪರ ಊರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ದೇವರ ದರ್ಶನಕ್ಕೆ ಬಂದು ಸೇರುತ್ತಾರೆ. ದೇವಸ್ಥಾನ ಸುತ್ತಿನಲ್ಲಿ ಮಕ್ಕಳು‌ವಿವಿಧ ರೀತಿಯ ರಂಗೋಲಿ ಬಿಡಿಸಿ ಜನರ ಕಣ್ಮನ ಸೆಳೆಯುವ ದೃಶ್ಯವನ್ನು ಕಾಣಬಹುದು. ಜಿ.ಎಸ್.ಬಿ ಬಾಂಧವರು ಹಾಗೂ ಶ್ರೀವೆಂಕಟರಮಣ ದೇವಸ್ಥಾನದ ಸ್ವಯಂ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ದೇವರ ಸೇವೆಯಲ್ಲಿ ಭಾಗಿಯಾಗುತ್ತಾರೆ. ದೇವಸ್ಥಾನದ ಹೊರಾಂಗಣ ಹಾಗೂ ದೇವಸ್ಥಾನದ ಒಳಗಿನ ಸುತ್ತಿನಲ್ಲಿ ಸುಮಾರು ಇಪ್ಪತೈದು ಸಾವಿರಕ್ಕಿಂತ ಹೆಚ್ಚು ಹಣತೆಗಳನ್ನು ಕಾಣಬಹುದು.

ಇತ್ತೀಚಿನ ಸುದ್ದಿ

ಜಾಹೀರಾತು