7:15 PM Friday4 - April 2025
ಬ್ರೇಕಿಂಗ್ ನ್ಯೂಸ್
Bangaluru | ಚಿಲಿ ಅಧ್ಯಕ್ಷ ಗ್ಯಾಬ್ರಿಯಲ್ ಬೋರಿಕ್ ಫಾಂಟ್ ಬೆಂಗಳೂರಿಗೆ ಭೇಟಿ: 2… Mangaluru | ಸ್ಪೆಲ್‌ ಬೀ ವಿಜ್‌ ನ್ಯಾಶನಲ್‌ ಸ್ಪೆಲ್‌ ಬೀ: ಮಂಗಳೂರಿನ ಸಿಯೆಲ್‌… Bangaluru | ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರು ಜಲ ಮಂಡಳಿಯಿಂದ ವಿನೂತನ ಯೋಜನೆ:… Good News | ರೈತರಿಗೆ 7 ವರ್ಷಗಳ ನಂತರ ಮತ್ತೆ ಸೂಕ್ಷ್ಮ ನೀರಾವರಿಗೆ… Chikkamagaluru | ಕಾಫಿನಾಡಿನಲ್ಲಿ ಭಾರೀ ಮಳೆ: ಕೊಟ್ಟಿಗೆಹಾರ, ಬಣಕಲ್, ಬಾಳೂರು, ಚಾರ್ಮಾಡಿಯಲ್ಲಿ ವರ್ಷಧಾರೆ Solar power | ದೇಶದ 2,249 ರೈಲು ನಿಲ್ದಾಣಗಳಲ್ಲಿ 209 ಮೆಗಾವ್ಯಾಟ್‌ ಸೌರ… EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ;  ಬಿಜೆಪಿ ಶಾಸಕರ ಆಪ್ತನ ಬಂಧನ

25/05/2021, 17:46

ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ.

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋಪಿ. ಬಾಬು ಅವರು ಕೋವಿಡ್ ವಾರಿಯರ್ ಗಳನ್ನು ಬೆದರಿಸಿ ತನಗೆ ಬೇಕಾದವರಿಗೆ ಬೆಡ್ ವಿತರಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೊಮ್ಮನಹಳ್ಖಿ ವಾರ್ ರೂಮ್ ನ ಸಿಬ್ಬಂದಿಗಳ ಹೇಳಿಕೆ ಮತ್ತು ವಾರ್ ರೂಂನಲ್ಲಿದ್ದ ಸಿಸಿ ಟಿವಿ ಮಾಹಿತಿ ಆಧಾರದಲ್ಲಿ ಬಾಬು ಅವರನ್ನು ದಸ್ತಗಿರಿ ಮಾಡಲಾಗಿದೆ. ಈ ಹಿಂದೆ ವಿಚಾರಣೆಗೆ ಕರೆದಾಗ ಬಾಬು ಕೋವಿಡ್ ಬಂದಿದೆ ಎಂದು ಹೇಳಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಸೋಂಕು ಗುಣಮುಖವಾದ ಬಳಿಕ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು