8:27 PM Thursday19 - November 2026
ಬ್ರೇಕಿಂಗ್ ನ್ಯೂಸ್
ತಲಕಾವೇರಿ ಅನ್ನದಾನ ಮಹಾಯಜ್ಞ ಸಂಪನ್ನ: ಕೊಡಗು ಏಕೀಕರಣ ರಂಗದ ವತಿಯಿಂದ ಒಂದು ತಿಂಗಳ… ಸಿನಿಮಾ ನಟರನ್ನು ನೋಡಿ ಸಿಗರೇಟ್ ಸೇದಬೇಡಿ, ಐಸಿಯು ಸೇರುವ ಪರಿಸ್ಥಿತಿ ಬರಬಹುದು: ಆರೋಗ್ಯ… ಉತ್ತರಾಖಂಡ | ಸುಮಾರು 100 ಮೀಟರ್‌ ಆಳದ ಕಂದಕಕ್ಕೆ ಉರುಳಿದ ಬಸ್: 8… ಸಚಿವ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯ ಹೈಕಮಾಂಡ್ ತೀರ್ಮಾನಿಸಲಿದೆ: ಸಿಎಂ ಡಿ. ಕೆ. ಶಿವಕುಮಾರ್ ತಿಪಟೂರು | ಕೆಎಸ್​ಆರ್​ಟಿಸಿ ಬಸ್ ರೂಪದಲ್ಲಿ ಬಂದ ಮೃತ್ಯು: ಭೀಕರ ಅಪಘಾತದಲ್ಲಿ ಯುವಕರಿಬ್ಬರು… ಮಂಡ್ಯ | ನಂದಿನಿ ಮೊಸರಿನ ಪ್ಯಾಕೆಟ್‌ನಲ್ಲಿ ಜಿಯೋ ಸಿಮ್ ಸಿಕ್ಕಿದೆ ಎಂದು ಸುಳ್ಳು… ತುಮಕೂರು | ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ವೇದಿಕೆ ಮೇಲೆಯೇ ಭಾವುಕರಾದ ಡಾ. ಪರಮೇಶ್ವರ್ ಪಂಡಿತ್ ಜವಾಹರಲಾಲ್ ನೆಹರು 137ನೇ ಜನ್ಮದಿನ: ಪ್ರಧಾನಿ ಮೋದಿ, ರಕ್ಷಣಾ ಸಚಿವ ರಾಜನಾಥ್… ಮೆಟ್ರೋ ಅನುದಾನ ತಾರತಮ್ಯ ಆರೋಪಕ್ಕೆ ಪ್ರಧಾನಿ ನಯವಾದ ತಿರುಗೇಟು: ಈಗ ಸೆಂಚುರಿ ಬಾರಿಸಿದೆ… ಚಿಕ್ಕಮಗಳೂರು | ತರೀಕೆರೆ‌ ಬಳಿ ಮಣ್ಣಿನಗುಡ್ಡೆಗೆ ಬೈಕ್ ಡಿಕ್ಕಿ: ಪುತ್ರಿ ಸಾವು; ತಂದೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು | ಆನೆ ದಾಳಿಗೆ ರೈತ ಬಲಿ: ನಾಳೆ ಎನ್.ಆರ್.ಪುರ ಬಂದ್ ಗೆ ರೈತ ಒಕ್ಕೂಟ ಕರೆ

19/11/2026, 20:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಎನ್.ಆರ್.ಪುರದಲ್ಲಿ ಆನೆ ದಾಳಿಗೆ ರೈತರೊಬ್ಬರು ಬಲಿಯಾದ ಹಿನ್ನೆಲೆಯಲ್ಲಿ ನಾಳೆ ಎನ್.ಆರ್.ಪುರ ಬಂದ್ ಗೆ ರೈತ ಒಕ್ಕೂಟ ಕರೆ ನೀಡಿದೆ.
ನಿರಂತರ ಆನೆ ದಾಳಿ, ಹಾವಳಿಯಿಂದ ರೈತರು ಕಂಗಟ್ಟಿ ಹೋಗಿದ್ದಾರೆ. 2025ರಿಂದ ಈವರೆಗೆ 13 ಜನ ಕಾಡಾನೆಗೆ ಬಲಿಯಾಗಿದ್ದಾರೆ. ಈಗ ಮತ್ತೆ ಬೇಲೂರಿನಲ್ಲಿರೋ ಆನೆಗಳನ್ನ ಭದ್ರಾ ಅಭಯಾರಣ್ಯಕ್ಕೆ ಓಡಿಸೋ ಮಾಹಿತಿ ಇದೆ. ಸರ್ಕಾರದ ವಿರುದ್ಧ ಮಲೆನಾಡಿಗರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು