10:05 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಯಂಗ್ ಥಿಂಕರ್ಸ್ ಫಿಲಂಸ್: ಪವನ್ ಭಟ್ ನಿರ್ದೇಶನದ ‘ಕಟಿಂಗ್ ಶಾಪ್ ‘ ಸಿನಿಮಾ ನಾಳೆ ಬಿಡುಗಡೆ

25/09/2021, 16:26

reporterkarnataka.com

ಪವನ್ ಭಟ್ ನಿರ್ದೇಶನದ ಕಟಿಂಗ್ ಶಾಪ್ ಸಿನಿಮಾ ಸೆ.26ಕ್ಕೆ ಬಿಡುಗಡೆಯಾಗಲಿದೆ.

ಇದು ಕಾಮಿಡಿ ಎಂಟರ್ಟೈನರ್ ಸಿನಿಮಾ. ಚಿತ್ರದಲ್ಲಿ ಕೆ.ಬಿ.ಪ್ರವೀಣ್ ಮತ್ತು ಅರ್ಚನಾ ಕೊಟ್ಟಿಗೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ನವೀನ್ ಕೃಷ್ಣ, ಎಸ್. ಕೆ.ಬಿ. ಪ್ರವೀಣ್ ಸಂಗೀತ ಸಂಯೋಜನೆ ಮಾಡಿದ್ದು, ಸ್ಕಂದ ರತ್ನಂ ಛಾಯಾಗ್ರಹಣ ಮಾಡಿದ್ದಾರೆ. ಸಾಗರ್ ಬಿ ಗಣೇಶ್ ಸಂಕಲನ ಮಾಡಿದ್ದಾರೆ.

ಚಿತ್ರವನ್ನು ಯಂಗ್ ಥಿಂಕರ್ಸ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಗುರುಪುರ ಕೆ. ಉಮೇಶ್ ಮತ್ತು ಕೆ.ಗಣೇಶ್ ಐತಾಳ್ ನಿರ್ಮಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು