8:14 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಉಗಾರ ಶುಗರ್ ಕಾರ್ಖಾನೆಯಲ್ಲಿ ಪೈಪ್ ಬಿದ್ದು ಕೊಲ್ಕತ್ತಾದ ಕಾರ್ಮಿಕ ಸಾವು: ದುರಸ್ತಿ ವೇಳೆ ದುರ್ಘಟನೆ

25/09/2021, 19:50

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ ಪಟ್ಟಣದ ದಿ.ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯಲ್ಲಿ ರಿಪೇರಿ ಕಾರ್ಯ ವೇಳೆ ಮೇಲಿಂದ ಪೈಪ್ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಕೊಲ್ಕತ್ತಾದಿಂದ ಕೆಲಸಕ್ಕಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೇಲಿಂದ ಪೈಪ್ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತನ ಹೆಸರು ಯುಸೂಫ್ ಶಮಶೇರ ಮಂಡಲ (46) ಎಂದು ತಿಳಿದು ಬಂದಿದೆ.

ಕಾಗವಾಡ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು