1:41 PM Sunday11 - October 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ; ಅಕ್ಟೋಬರ್ 22ರಿಂದ ಆಡಿಟೋರಿಯಂಗಳು, ಥಿಯೇಟರ್‌ಗಳು ಓಪನ್

25/09/2021, 20:01

ಮುಂಬೈ(reporterkarnataka.con): ಮಹಾರಾಷ್ಟ್ರದಲ್ಲಿ ಆಡಿಟೋರಿಯಂಗಳು ಹಾಗೂ ಥಿಯೇಟರ್‌ಗಳು ಅಕ್ಟೋಬರ್ 22 ರಿಂದ ಮತ್ತೆ ತೆರೆಯಲಿವೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶನಿವಾರ ಥಿಯೇಟರ್ ಮಾಲೀಕರು ಮತ್ತು ಚಲನಚಿತ್ರ ನಿರ್ಮಾಪಕರ ಜತೆ ಸಭೆ ನಡೆಸಿದರು. ಏತನ್ಮಧ್ಯೆ, ಅಕ್ಟೋಬರ್ 4 ರಿಂದ ಮಹಾರಾಷ್ಟ್ರದಾದ್ಯಂತ ಶಾಲೆಗಳನ್ನು ಮತ್ತೆ ತೆರೆಯಲಾಗುವುದು ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಮತ್ತೊಂದೆಡೆ, ರಾಜ್ಯದ ಧಾರ್ಮಿಕ ಸ್ಥಳಗಳನ್ನು ನವರಾತ್ರಿಯ ಮೊದಲ ದಿನವಾದ ಅಕ್ಟೋಬರ್ 7 ರಿಂದ ಪುನಃ ತೆರೆಯಲಾಗುವುದು ಎಂದು ಸಿಎಂ ಉದ್ಧವ್ ಠಾಕ್ರೆ ಘೋಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು