1:49 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವೆನ್‍ಲಾಕ್ ಆವರಣದಲ್ಲಿರುವ ಆಯುಷ್ ಆಸ್ಪತ್ರೆ ಲೋಕಾರ್ಪಣೆ: ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉದ್ಘಾಟನೆ

25/09/2021, 20:38

ಮಂಗಳೂರು(reporterkarnataka.com): ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ರಾಷ್ಟ್ರೀಯ ಆಯುಷ್ ಮಿಷನ್ ಸಂಯುಕ್ತ ಆಯುಷ್ ಆಸ್ಪತ್ರೆಯನ್ನು ನಗರದ ವೆನ್‍ಲಾಕ್ ಆಯುಷ್ ಆಸ್ಪತ್ರೆಯ ಆವರಣದಲ್ಲಿ ಕೇಂದ್ರ ಸರಕಾರದ ಬಂದರುಗಳು ಮತ್ತು ಒಳನಾಡು ಜಲಸಾರಿಗೆ ಸಚಿವರು ಮತ್ತು ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಲೋಕಾರ್ಪಣೆ ಮಾಡಿದರು.


ಶಾಸಕ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಿದ್ದರು.ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮಗಳ ಅಧ್ಯಕ್ಷರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ರವೀಂದ್ರ ಶೆಟ್ಟಿ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್, ಡಿಎಚ್ಒ ಡಾ. ಕಿಶೋರ್, ಜಿಲ್ಲಾ ಆಯುಷ್ ಅಧಿಕಾರಿ ಮಹಮದ್ ಇಕ್ಬಾಲ್, ಮೆಡಿಕಲ್ ಅಧಿಕಾರಿಗಳು,ಜನಪ್ರತಿನಿಧಿಗಳು, ಗಣ್ಯರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು