6:15 PM Tuesday29 - September 2026
ಬ್ರೇಕಿಂಗ್ ನ್ಯೂಸ್
ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ

ಇತ್ತೀಚಿನ ಸುದ್ದಿ

ಡಾಟರ್ಸ್ ಡೇ: ಉಡುಪಿಯಲ್ಲಿ ಬಾಲ ಕಲಾವಿದರ ಜತೆ ಮಜಾಭಾರತ ಖ್ಯಾತಿಯ ನಟಿ ಆರಾಧನಾ ಭಟ್

26/09/2021, 12:55

ಮಂಗಳೂರು(reporterkarnataka.com): ಮೂಡುಬಿದರೆಯ ‘ವಾಯ್ಸ್ ಆಫ್ ಆರಾಧನಾ’ ತಂಡದಿಂದ ಉಡುಪಿಯ ಜುವೆಲ್ಲರಿ ಮಳಿಗೆಯೊಂದರಲ್ಲಿ ಡಾಟರ್ಸ್ ಡೇ (ಮಗಳ ದಿನಾಚರಣೆ)  ಆಚರಿಸಲಾಯಿತು. ನಟಿ ಆರಾಧನಾ ಭಟ್ ಹಾಗೂ ಬಾಲ ಕಲಾವಿದರು ಪಾಲ್ಗೊಂಡಿದ್ದರು.

ಆರಾಧನಾ ಭಟ್ ಅವರು ಬಾಲ ಕಲಾವಿದೆಯಾಗಿ ಮಜಾಭಾರತಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ 7ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು