9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರ ನೇಣಿಗೆ ಶರಣು

27/09/2021, 14:30

ಬ್ರಹ್ಮಾವರ(reporterkarnataka.com): ಆರೂರು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದ ಮೊಕ್ತೇಸರ, ಹಾವಂಜೆ ದೊಂಪದಕುಮೇರಿ ನಿವಾಸಿ ಡಾ. ಎಂ. ರಾಘವೇಂದ್ರ ರಾವ್‌‌ (76) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ರಾಘವೇಂದ್ರ ಅವರ ಪತ್ನಿ ಒಂದು ತಿಂಗಳ ಹಿಂದೆ ಮೃತಪಟ್ಟಿದ್ದರು. ಇಬ್ಬರು ಪುತ್ರಿಯರು ಮಂಗಳೂರಿನಲ್ಲಿ ವಾಸಮಾಡಿಕೊಂಡಿದ್ದರು. ಇದರಿಂದ ರಾಘವೇಂದ್ರ ಅವರಿಗೆ ಒಂಟಿತನ ಕಾಡಿದ್ದು, ಇದೇ ಖಿನ್ನತೆಯಲ್ಲಿ ನಿನ್ನೆ ಸಂಜೆ ಮನೆಯಲ್ಲಿ ಕೊಠಡಿಯ ಜಂತಿಗೆ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಬ್ರಹ್ಮಾವರ‌ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು