2:55 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಕಾರ್ಕಳ ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ವರ್ಗಾವಣೆ ?: ಪುರಂದರ ಹೆಗ್ಡೆ ಮತ್ತೆ ಆಗಮನ? 

28/09/2021, 18:07

ಕಾರ್ಕಳ(reporterkarnataka.com): ಕಾರ್ಕಳ ತಾಲೂಕು ತಹಶೀಲ್ದಾರ್ ಆಗಿ ಕೆಲ ಸಮಯಗಳ ಹಿಂದೆಯಷ್ಟೆ ಅಧಿಕಾರ ವಹಿಸಿಕೊಂಡಿರುವ   ಪ್ರಕಾಶ್ ಮರಬಳ್ಳಿ ಅವರು ವರ್ಗಾವಣೆಯಾಗಿದ್ದಾರೆ  ವದಂತಿ ಇದೆ.

ಈ ಬಗ್ಗೆ  ತಹಶೀಲ್ದಾರ್ ಪ್ರಕಾಶ್ ಮರಬಳ್ಳಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಯತ್ನಿಸಿದಾಗ ಅವರು ದೂರವಾಣಿ ಕರೆಗೆ ಸಿಕ್ಕಿಲ್ಲ. ತೆರವಾದ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಈ ನಡುವೆ ಹಿಂದೆ ತಹಶೀಲ್ದಾರ್ ಆಗಿ ಮುಂಭಡ್ತಿ ಪಡೆದು ವರ್ಗಾಗಾವಣೆಯಾಗಿರುವ ಪುರಂದರ ಹೆಗ್ಡೆ ಮತ್ತೆ ಬರುತ್ತಾರೆ ಎಂಬ ಬಗ್ಗೆ ಯೂ ಮಾತುಗಳು ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು