1:38 PM Saturday8 - August 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ…

ಇತ್ತೀಚಿನ ಸುದ್ದಿ

ಬಂಟ್ವಾಳ: ಬಹುಮುಖ ಪ್ರತಿಭೆಯ ಪತ್ರಕರ್ತ ಫಾರೂಕ್ ಗೂಡಿನಬಳಿ ಇನ್ನಿಲ್ಲ

01/10/2021, 21:48

ಬಂಟ್ವಾಳ (reporterkarnataka.com): ಪತ್ರಕರ್ತ, ಸಾಹಿತಿ ಫಾರೂಕ್ ಗೂಡಿನಬಳಿ(45) ಅವರು ದೀರ್ಘ ಕಾಲದ ಅನಾರೋಗ್ಯದಿಂದ ಶುಕ್ರವಾರ ಸಂಜೆ ಪಾಣೆಮಂಗಳೂರು ಸಮೀಪದ ಗೂಡಿನ ಬಳಿಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.

ಬಹುಮುಖ ಪ್ರತಿಭೆಯ ಫಾರೂಕ್ ಅವರು ವಿವಿಧ ಪತ್ರಿಕೆಗಳಿಗೆ ಬಂಟ್ವಾಳದ ವರದಿಗಾರನಾಗಿ ಸೇವೆ ಸಲ್ಲಿಸಿದ್ದರು. ಸದಾ ಕ್ರೀಯಾಶೀಲರಾಗಿದ್ದ ಅವರು ಹಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಫಾರೂಕ್ ಅವರು ಗ್ರಾಮ ಪಂಚಾಯಿತಿ ಸದಸ್ಯರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಹಕ್ಕು ಮತ್ತು ಕರ್ತವ್ಯದ ಬಗ್ಗೆ ಹಾಗೂ ಮಕ್ಕಳ ಹಕ್ಕಿನ ಬಗ್ಗೆಯು ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಅವರು ತಾಯಿ, ಪತ್ನಿ ಹಾಗೂ ಒಂದು ಪುಟ್ಟ ಹೆಣ್ಣುಮಗುವನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು