1:03 AM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್. ಎನ್.ದೊರೆಸ್ವಾಮಿ ಇನ್ನಿಲ್ಲ: ಹಲವು ಗಣ್ಯರ ಕಂಬನಿ

26/05/2021, 15:09

ಬೆಂಗಳೂರು(reporterkarnataka news): ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ನಾಡೋಜ ಡಾ. ಎಚ್. ಎಸ್. ದೊರೆಸ್ವಾಮಿ(104) ಅವರು ಬುಧವಾರ ನಿಧಾನರಾದರು.

ಕೊರೊನಾದಿಂದ ಗುಣಮುಖರಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಅವರು ಮತ್ತೆ ದೈಹಿಕ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ದೊರೆಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ. 

ಇತ್ತೀಚಿನ ಸುದ್ದಿ

ಜಾಹೀರಾತು