4:33 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಉಡುಪಿ ತಾಪಂ ಮಾಜಿ ಉಪಾಧ್ಯಕ್ಷ ರಾಜಾರಾಂ ಪೂಜಾರಿ ನಾಪತ್ತೆ; ಕೋಟ ಠಾಣೆಗೆ ದೂರು

03/10/2021, 16:51

ಕೋಟ(reporterkarnataka.com) : ಸಾಸ್ತಾನ ನಿವಾಸಿ ರಾಜಾರಾಂ ಪೂಜಾರಿ(59) ಎಂಬವರು

ಕಳೆದ ಅಗಸ್ಟ್  25 ರಿಂದ ನಾಪತ್ತೆಯಾಗಿರುವ ಬಗ್ಗೆ ಪತ್ನಿ ಸುನೀತಾ ರಾಜಾರಾಂ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾಸ್ತಾನ ರಾಜಾರಾಂ ಪೂಜಾರಿ ಅವರು ಉಡುಪಿ ತಾಪಂ ಮಾಜಿ ಉಪಾಧ್ಯಕ್ಷರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು