2:03 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ರಾಜ್ಯದ ಎ ಗ್ರೇಡ್ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿ: ಬರ್ಮುಡಾ ನಿಷೇಧ; ಎಷ್ಟು ದೇಗುಲಗಳಲ್ಲಿ ಅನುಷ್ಠಾನ?

05/10/2021, 10:29

ಬೆಂಗಳೂರು(reporterkarnataka.com): ರಾಜ್ಯ ಸರ್ಕಾರದ ಎ ಗ್ರೇಡ್ ದೇವಾಲಯಗಳಲ್ಲಿ ಆರಂಭಿಕ ಹಂತದಲ್ಲಿ ಅಕ್ಟೋಬರ್ 3ರಿಂದ ಜಾರಿಗೆ ಬರುವಂತೆ, ವಸ್ತ್ರ ಸಂಹಿತೆಯನ್ನು ಜಾರಿ ತರುವುದಕ್ಕೆ ಧಾರ್ಮಿಕ ಪರಿಷತ್ ಮುಂದಾಗಿದ್ದು, ಮೊದಲ ಹಂತದಲ್ಲಿ ರಾಜ್ಯದ 216 ದೇವಸ್ಥಾನಗಳಲ್ಲಿ ಈ ನಿಯಮವನ್ನು ಜಾರಿಗೆ ತರಲು ಮುಂದಾಗಿದೆ.

ಬರ್ಮುಡಾ ಸೇರಿದಂತೆ ಕೆಲವು ಉಡುಪುಗಳನ್ನು ಧರಿಸಿ ದೇವರ ದರ್ಶನವನ್ನು ಮಾಡಲು ಅವಕಾಶ ಇರೋದಿಲ್ಲ  ದೇವಾಲಯಕ್ಕೆ ಬರುವ ಭಕ್ತರು ಸಾಂಪ್ರದಾಯಕ ಉಡುಗೆ ಧರಿಸಿ ಬಂದರೆ ಉತ್ತಮ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು