9:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತೋರಣದಿನ್ನಿ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಆಲಿಸಿದ ಶಾಸಕ ತುರುವಿಹಾಳ: ಅಧಿಕಾರಿಗಳ ಜತೆ ಚರ್ಚೆ

07/10/2021, 10:02

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ತೋರಣದಿನ್ನಿ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ಕೊಟ್ಟ ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ವಿದ್ಯುತ್ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಶೀಘ್ರದಲ್ಲಿ ಪರಿಹಾರ ನೀಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮಸ್ಕಿ ಶಾಸಕ ಆರ್. ಬಸನಗೌಡ  ತುರುವಿಹಾಳ ಅವರು ಹೆಸ್ಕಾಂ ಎಇಇ , ಜೆಇ , ಮತ್ತು ಲೈನ್ ಮೆನ್ ಗಳು ಜತೆ  ಹಾಗೂ ಕಾಂಗ್ರೆಸಿನ ಮುಖಂಡರ ಜತೆಗೆ ಮಾತುಕತೆ ನಡೆಸಿದರು.

ಕ್ಷೇತ್ರದ ಮತದಾರರು ಯಾವುದೇ ಸಮಸ್ಯೆ ಬರದ ಹಾಗೆ ಕಾಪಾಡಿಕೊಳ್ಳಿ ಎಂದು ವಿದ್ಯುತ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಮಾಡಿದರು.

ಕ್ಷೇತ್ರದ ಜನ ಸಮಸ್ಯೆ ಕುರಿತು ಮಾತನಾಡಿದ ಶಾಸಕ ತುರುವಿಹಾಳ,  ಇಂದು ಮತದಾರರಿಗೆ ಯಾವುದೇ ಸಮಸ್ಯೆ ಕ್ಷೇತ್ರದಲ್ಲಿದ್ದರೂ ಅದನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರು ಸೇರಿದಂತೆ ಇನ್ನಿತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು