1:56 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಇಂಧನ ದರ ಮತ್ತೆ ಹೆಚ್ಚಳ: ಪೆಟ್ರೋಲ್ ಗೆ 26ರಿಂದ 30 ಪೈಸೆ, ಡೀಸೆಲ್ ಗೆ 35ರಿಂದ 38 ಪೈಸೆ ಏರಿಕೆ

07/10/2021, 19:00

ಹೊಸದಿಲ್ಲಿ(reporterkarnataka.com)
ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 26 ರಿಂದ 30 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್ ಗೆ 35 ರಿಂದ 38 ಪೈಸೆ ಹೆಚ್ಚಳವಾಗಿದೆ.

ಮುಂಬೈ ಲೀಟರ್ ಪೆಟ್ರೋಲ್ ದರ 109.25  ರೂ. ಆಗಿದ್ದು, ಡೀಸೆಲ್ ದರ 99.55 ತಲುಪಿದೆ.

ಮಧ್ಯಪ್ರದೇಶದ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಒಡಿಶಾ, ಲಡಾಕ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಲೀಟರ್ ಪೆಟ್ರೋಲ್ ಬೆಲೆ 100ರ ಗಡಿಯಾಚೆಗೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು