9:24 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪುತ್ತೂರು: ಭೀಕರ ರಸ್ತೆ ಅಪಘಾತ; ದುಬೈ ಪ್ರಯಾಣ ಮುಂದೂಡಿದ ಬೇಕರಿ ಮಾಲೀಕ ದಾರುಣ ಸಾವು

10/10/2021, 22:22

ಪುತ್ತೂರು (reporterkarnataka.com) : 

ಪುತ್ತೂರು ತಾಲೂಕಿನ ಬಲ್ನಾಡ್ ಎಂಬಲ್ಲಿ ಭಾನುವಾರ ಬೆಳಗ್ಗೆಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಗರದ ಬದ್ರಿಯಾ ಜುಮಾ ಮಸೀದಿ ಬಳಿ ಇರುವ ಗೋಲ್ಡನ್ ಬೇಕರಿ ಮಾಲೀಕ ಅಝೀಝ್ ಮೃತಪಟ್ಟಿದ್ದಾರೆ.

ಒಂದು ಮಾಹಿತಿ ಪ್ರಕಾರ ಶನಿವಾರ ರಾತ್ರಿ ಅವರು ದುಬೈಗೆ ತೆರಳಬೇಕಾಗಿತ್ತು. ಆದರೆ ಅವರು ತಮ್ಮ ಪ್ರಯಾಣವನ್ನು ಒಂದು ವಾರ ಮುಂದೂಡಿ ಮುಂದಿನ ಶನಿವಾರಕ್ಕೆ ದಿನ ನಿಗದಿಪಡಿಸಿದ್ದರು.

ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುಟ್ಟ ಮಕ್ಕಳು, ಸಹೋದರ ಸಹೋದರಿಯರು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು