7:54 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಮನೆ ಬಾವಿಗೆ ಹಾರಿ ಆತ್ಮಹತ್ಯೆ: ಕಾರಣ ಏನು ಗೊತ್ತೇ?

12/10/2021, 11:09

ಕಾರ್ಕಳ(reporterkarnataka.com):

ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಸೋಮವಾರ ಸಂಜೆ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರ್ವದಲ್ಲಿ ನಡೆದಿದೆ.
ಉದ್ಯಮಿಯನ್ನು  ಸೈಮನ್ ಡಿಸೋಜ (57) ಎಂದು ಗುರುತಿಸಲಾಗಿದೆ.

ಮೃತ ಸೈಮನ್‌ ಅವರು ಸುಮಾರು 25 ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಸಾಫ್ಟ್‌ ವೇರ್‌ ಉದ್ಯಮಿಯಾಗಿದ್ದು, ಬಳಿಕ ಊರಿಗೆ ಆಗಮಿಸಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರು ಸೋಮವಾರ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 
ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು