3:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಇನ್ನು 2ರಿಂದ 18 ವರ್ಷದವರಿಗೆ ಕೋವಾಕ್ಸಿನ್‌  ಲಸಿಕೆ: ಡಿಸಿಜಿಐ ಗ್ರೀನ್ ಸಿಗ್ನಲ್

12/10/2021, 19:34

ಹೊಸದಿಲ್ಲಿ(reporterkarnataka.com) : ವಿಷಯ ತಜ್ಞರ ಸಮಿತಿಯು 2ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಭಾರತ್ ಬಯೋಟೆಕ್‌ ತಯಾರಿಸಿರುವ ಕೋವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಕಂಪೆನಿಯು  ಸೆಪ್ಟೆಂಬರ್‌ನಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಕೋವಾಕ್ಸಿನ್‌ನ ಹಂತ -2 ಹಾಗೂ  ಹಂತ -3 ಪ್ರಯೋಗಗಳನ್ನು ಪೂರ್ಣಗೊಳಿಸಿತು ಹಾಗೂ  ಈ ತಿಂಗಳ ಆರಂಭದಲ್ಲಿ ಟ್ರಯಲ್  ಡೇಟಾವನ್ನು ಡ್ರಗ್ಸ್ ಮತ್ತು ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ಸಲ್ಲಿಸಿತು.

ಇತ್ತೀಚಿನ ಸುದ್ದಿ

ಜಾಹೀರಾತು