5:43 AM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ನೇಮಕ

12/10/2021, 21:36

ಮಂಗಳೂರು(reporterkarnataka.com): ನಗರದ ಹೊರವಲಯದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಮೇಜರ್ ಸಿದ್ದಲಿಂಗಯ್ಯ ಎಸ್. ಹಿರೇಮಠ ಅವರನ್ನು ರಾಜ್ಯ ಸರಕಾರ ಮಂಗಳವಾರ ನೇಮಕ ಮಾಡಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಇವರು ಸದ್ಯ ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಧಾರವಾಡ ಬಿಸಿಎಂ ಅಧಿಕಾರಿಯಾಗಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದರು. ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು