2:05 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಪವರ್ ಕಟ್ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

13/10/2021, 08:07

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಪವರ್ ಕಟ್ ಇರುವುದಿಲ್ಲ. ಪವರ್  ಕಟ್  ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಈ  ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ 2 ರೇಕ್ ಕಲ್ಲಿದ್ದಲು ಬರುತ್ತಿದೆ. ಇನ್ನೂ ಎರಡು ರೇಕ್ ಕಲ್ಲಿದ್ದಲು  ಕೊಡುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ವಿದ್ಯುತ್  ಸ್ಥಗಿತ ಆಗದಂತೆ ನೋಡಿಕೊಳ್ಳುತ್ತೇವೆ, ರಾಜ್ಯದಲ್ಲಿ ಯಾವುದೇ ರೀತಿಯ ಪವರ್  ಕಟ್ ಇಲ್ಲ. ರಾಜ್ಯದಲ್ಲಿ ಪವರ್  ಕಟ್  ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು