2:00 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ

13/10/2021, 16:47

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಸಂಘಟನೆಗಳು ನಿಂತ ನೀರಲ್ಲ, ಹರಿವ ನೀರು ಇದ್ದಹಾಗೆ. ಸಮಾಜದ ಒಳಿತಿಗಾಗಿ ಸಂಘಟನೆ ಇದ್ದು ವೈಯಕ್ತಿಕ ಕೆಲಸಕ್ಕಲ್ಲ. ಆದರಿಂದ ಎಲ್ಲರೂ ಸಹ ಒಗ್ಗಟ್ಟಾಗಿ ಬಾಬಾಸಾಹೇಬರು ನೀಡಿದ ಸಂವಿಧಾನದಂತೆ ಬಾಳಬೇಕೆಂದು ಶಶಿಕಾಂತ್ ಸಾಳವೇ ಹೇಳಿದರು.

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಥಣಿ ಶಾಖಾ ಪದಾಧಿಕಾರಿಗಳಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇದೇ ವೇಳೆ ಮಾತನಾಡಿದ ಪಿಎಸ್ ಐ ಕುಮಾರ್ ಹಾಡ್ಕಾರ್ ಅವರು ಈ ಸಂಘಟನೆ ಹಳೆಯ ಸಂಘಟನೆಯಾಗಿದ್ದು ಅನ್ಯಾಯದ ವಿರುದ್ಧ ಹೋರಾಡಿ ನ್ಯಾಯ ಒದಗಿಸುವ ಸಂಘಟನೆಯಾಗಿದೆ. ತಾಲೂಕಿನಲ್ಲಿ ಸುಮಾರು ಸಂಘಟನೆಗಳು ಇದ್ದು ದೀನದಲಿತರ ಒಳಿತಿಗಾಗಿ ದುಡಿಯುತ್ತಿದೆ ಎಂದರು.


ಪಿಎಸ್ಐ ಕುಮಾರ್ ಹಾಡಕರ, ಸಂಜು ತಳವಾರ್ಕರ್, ಶ್ರೀಕಾಂತ್ ತಳವಾರ್ ಶ್ರೀ ಕಾಂತ್ ಆಲಗೂರ್, ಮಚ್ಚೇಂದ್ರ ಕಾಂಟೆಕರ್,ರವಿ ಕಾಂಬಳೆ, ಸಚಿನ್ ಪೂಜಾರಿ ಈ ವೇಳೆ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು